ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿ ವರದಿಗಾರನ ಮೇಲೆ ಸರಕಾರಿ ಶಾಲೆ ಶಿಕ್ಷಕಿ ಹಾಗೂ ಶಿಕ್ಷಕಿಯ ಬೆಂಬಲಿಗರಿಂದ ಹಲ್ಲೆ ನಡೆದಿದೆ. ವರದಿ ಮಾಡಲು ಹೋಗಿದ್ದ ಬಾಗಲಕೋಟೆ ಸುದ್ದಿ ವಾಹಿನಿ ವರದಿಗಾರ ಸುರೇಶ್ ಕಡ್ಲಿಮಟ್ಟಿ ಮೇಲೆ ಶಿಕ್ಷಕಿ ಹಾಗೂ ಶಿಕ್ಷಕಿಯ ಬೆಂಬಲಿಗರಿಂದ ಹಲ್ಲೆ ನಡೆದಿದೆ.ಬ್ಯಾಗ್ ನಲ್ಲಿದ್ದ ಐದುನೂರು ರೂಪಾಯಿ ಕಾಣದ ಹಿನ್ನೆಲೆ ವಿದ್ಯಾರ್ಥಿಗಳನ್ನು ಶಿಕ್ಷಕ, ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದರು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ರಾಘಾಪುರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಗ್ರಾಮದ ಸರಕಾರಿ