ಮೈಸೂರು : ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದ ನಡೆದ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಸ್ಪೋಟಕ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸ್ಫೋಟದ ಬಗ್ಗೆ ತನಿಖೆ ನಡೆಸಿ ತಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಹೇಳಿದ್ದಾರೆ.ಹಾಗೇ ಇನ್ನು ಮುಂದೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಬಿಡುವುದಿಲ್ಲ. ಹಾಗಾಗಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ