ಸಿನಿಮೀಯ ರೀತಿಯಲ್ಲಿ ರೈಲ್ವೆ ಹಳಿ ಮೇಲೆ ಸಿಲುಕಿದ ಯುವಕನನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ದಾವಣಗೆರೆ ನಗರದ ಅಶೋಕ್ ಸಿನಿಮಾ ಥಿಯೇಟರ್ ಬಳಿ ಘಟನೆ ನಡೆದಿದೆ. ರೈಲು ಬರುವ ವೇಳೆಗೆ ಹಳಿಯ ಮೇಲೆ ಯುವಕ ಬಿದ್ದಿದ್ದಾನೆ. ಯುವಕ ಬೀಳುತ್ತಿದ್ದಂತೆ ತಕ್ಷಣ ಸ್ಥಳೀಯರು ರಕ್ಷಣೆಗೆ ದೌಡಾಯಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಯುವಕನ ಪ್ರಾಣ ಉಳಿದಿದೆ. ಯುವಕನನ್ನ ರಕ್ಷಿಸಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕೆ ರೈಲು ಬಂದು ನಿಂತಿದೆ. ರೈಲು ಚಾಲಕ ಯುವಕನನ್ನು ಬೈದಿದ್ದಾನೆ. ಸಾರ್ವಜನಿಕರು