ಒಳ ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಬಂಜಾರ ಸಮುದಾಯ BJP ಸರ್ಕಾರದ ವಿರುದ್ಧ ಭುಗಿಲೆದ್ದಿತ್ತು.. ಈ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂಜಾರ ಸಮುದಾಯವನ್ನು ನಾವು ಕರೆದು ಮಾತಾಡ್ತಿದ್ದೇವೆ.. ಬಂಜಾರ, ಭೋವಿ, ಕೊರಮ, ಕೊರಚ ಈ ನಾಲ್ಕನ್ನು SCಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ, ಸದಾಶಿವ ಆಯೋಗದ ವರದಿ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಇದನ್ನು ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ