ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್ಸ್ ಸಿಟಿ ಲೇಔಟ್ನಲ್ಲಿ ನಡೆಯುತ್ತಿರುವ ರಾಜಕಾಲುವೆ ತೆರವು ಕಾರ್ಯಚರಣೆಗೆ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.