ಬೆಂಗಳೂರು : ಚಂದ್ರಾ ಲೇಔಟ್ ವಿದ್ಯಾಸಾಗರ್ ಶಾಲೆಯ ಶಿಕ್ಷಕಿ ಶಶಿಕಲಾ ಅವರಿಗೆ ಬೇರೆ ಕಡೆ ಉದ್ಯೋಗ ನೀಡುವ ಬಗ್ಗೆ ಮಾತನಾಡಿದ್ದೇನೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್ ಪ್ರಕಟಿಸಿ ವಿಷಯವನ್ನು ಹಂಚಿಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಬೆಂಗಳೂರಿನ ಒಂದು ಖಾಸಗಿ ಶಾಲೆಯಲ್ಲಿ ಓರ್ವ ಯುವಶಿಕ್ಷಕಿ ತಾನು ಮಾಡದಿರುವ ಕೃತ್ಯಕ್ಕೆ ಶಿಕ್ಷೆ ಅನುಭವಿಸುವ ಘಟನೆ ನಡೆಯಿತು. ಆ ಶಾಲೆಯ