ಬೆಂಗಳೂರು : ಕಾಮಗಾರಿಗಿಂತ ಬೆಂಗಳೂರಿನ ಗೌರವ ಉಳಿಸಿಕೊಳ್ಳಬೇಕು ಎಂದು ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವಾರು ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.ಸದ್ಯ ಈ ಕುರಿತಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಗಾರಿಗಿಂತ ಬೆಂಗಳೂರಿನ ಗೌರವ ಉಳಿಸಿಕೊಳ್ಳಬೇಕು. ಬಂಡವಾಳ ಹೂಡಿಕೆ ಬಗ್ಗೆ ಮೊದಲಿನಂತೆ ಆಸಕ್ತಿ ತೋರುತ್ತಿಲ್ಲ.ಅಭಿವೃದ್ಧಿ ಅಜೆಂಡಾ ಬಿಟ್ಟು ಕಮ್ಯುನಲ್ ಅಜೆಂಡಾ ಮುಂದಿಡುತ್ತಿದ್ದಾರೆ. ಅವರು