ಬಾಲರಾಮನ ಮೂರ್ತಿ ಕೆತ್ತುವ ಹೊಣೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ವಹಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ.