ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರ ಪೋಸ್ಟ್ ಹಾಕಿದ ಶಿಕ್ಷಕಿ ಮನೆಗೆ ಕಲ್ಲು ತೂರಿ, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಶಿವಾಪೂರ ಗ್ರಾಮದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಜಿಲೇಕಾ ಮಮದಾಪುರ್ ಫೇಸ್ಬುಕ್ ಹಾಗೂ ವಾಟ್ಸಪ್ಗಳಲ್ಲಿ ಪಾಕಿಸ್ತಾನ್ ಕಿ ಜೈ ಎಂದು ಪೋಸ್ಟ್ ಮಾಡಿದ್ದಾಳೆ. ಅಷ್ಟೇ ಅಲ್ಲದೇ ವಾಟ್ಸಪ್ ಡಿಪಿಯಲ್ಲೂ ಇದೇ ಫೋಟೋ ಹಾಕಿಕೊಂಡಿದ್ದಾಳೆ. ಈಕೆಯ ಪೋಸ್ಟ್ ನೋಡಿ ರೊಚ್ಚಿಗೆದ್ದ ಸ್ಥಳೀಯರು