ಬೆಂಗಳೂರು: ಈ ಬಾರಿ ದೀಪಾವಳಿಗೆ ಪಟಾಕಿ ಹೊಡೆಯುವ ಸಂಭ್ರಮದಲ್ಲಿದ್ದರೆ ಕೆಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಲೇಬೇಕು.ಸರ್ಕಾರ ಈಗಾಗಲೇ ಅಪಾಯಕಾರಿ ಪಟಾಕಿಗಳಿಗೆ ನಿಷೇಧ ಹೇರಿದೆ. ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಲು ಅವಕಾಶ ನೀಡಿದೆ.ಆದರೆ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಕೇವಲ 2 ಗಂಟೆ ಕಾಲ ಮಾತ್ರ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ನ.11 ರಿಂದ 5 ರವರೆಗೆ ದೀಪಾವಳಿ ಹಬ್ಬವಿದ್ದು