ಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು. ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ...ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ