ಶಿಮ್ಲಾ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ದೇವಾಲಯದಲ್ಲಿ ಪ್ರಾರ್ಥನೆ ನಡೆಸಿದ್ದಾರೆ.