ಹುಬ್ಬಳ್ಳಿ - ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ಸೂಪರ್ಫಾಸ್ಟ್ ರೈಲು ಸೇವೆಯನ್ನು ಪುನಾರಂಭಿಸಲಾಗಿದೆ. ರೈಲ್ವೆ ಇಲಾಖೆ ಕಳೆದ ವಾರ ಈ ರೈಲು ಸೇವೆಯನ್ನು ರದ್ದು ಮಾಡಿತ್ತು. ರೈಲ್ವೆ ಇಲಾಖೆಯ ಈ ನಿರ್ಧಾರಕ್ಕೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು.ರೈಲು ಸೇವೆಯನ್ನು ಪುನಾರಂಭಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಾರ್ವಜನಿಕರು ಮತ್ತು ಹಲವು ಸಂಘಟನೆಗಳು ಮನವಿ ಮಾಡಿದ್ದವು. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಮಾಜಿಕ