ಕರೆ ಮಾಡಿದದ್ದ ವಂಚಕರು ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿದ್ದರು. ಕೆಲ ದಿನಗಳ ನಂತರ ಆನ್ ಲೈನ್ ಶಾಪಿಂಗ್ ಹಣ ಪಾವತಿಸುತ್ತಿರುವಾಗ ಮೊಬೈಲ್ ನಲ್ಲಿ ಹಣ ಕಡಿತದ ಮೆಸೇಜ್ ನೋಡಿದೆ. ಅಂದು 89 ಸಾವಿರ ರೂ. ನನ್ನ ಖಾತೆಯಿಂದ ಕಡಿತವಾಗಿತ್ತು. ಆವತ್ತು ನಾನು ಮೋಸ ಹೋಗಿರೋದು ತಿಳಿಯಿತು. ಕೂಡಲೇ ಅಂದು ಕರೆ ಮಾಡಿದ್ದ ವ್ಯಕ್ತಿಗೆ ಫೋನ್ ಮಾಡಿ ನನ್ನ ಹಣ ಹಿಂದಿರುಗಿಸಬೇಕು. ಇಲ್ಲವಾದಲ್ಲಿ ನೀವು ಎಲ್ಲೇ ಕುಳಿತದ್ದರೂ ನಿಮ್ಮನ್ನು ಹಿಡಿಯಬಲ್ಲೆ ಎಂದು