ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು ಬಿಜೆಪಿ ಸೇರಿದರು.ನಂತರ ಮಾತನಾಡಿದ