ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ತೆರಳಿದ್ದ ಸಿದ್ದಗಂಗಾ ಶ್ರೀಗಳು ಶ್ರೀಮಠಕ್ಕೆ ವಾಪಸ್ಸಾಗಿದ್ದಾರೆ.ಸಿದ್ದಗಂಗಾ ಮಠದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ತೆರಳಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಯಿಂದ ಮಠಕ್ಕೆ ಹಿಂದಿರುಗಿದ್ದಾರೆ. ಮಧ್ಯಾಹ್ನ 12.30 ಕ್ಕೆ ಹಳೆಮಠಕ್ಕೆ ಬಂದ ಶ್ರೀಗಳು ಕಾರಿನಿಂದ ಇಳಿದು ಪರಿಚಾರಕರ ನೆರವಿನಿಂದ ನಡೆದುಕೊಂಡೇ ಬಂದರು. ಮುಂದಿನ ಒಂದು ವಾರಗಳ ಕಾಲ ಶ್ರೀಗಳು ಹಳೆ ಮಠದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.ಭಕ್ತರಿಗೆ ದರ್ಶನ ಸಿಗೋದಿಲ್ಲ ಅಂತಾ ಶ್ರೀಗಳ ಉಸ್ತುವಾರಿ ವೈದ್ಯ ಡಾ.ಪರಮೇಶ್ ಮಾಹಿತಿ