ಲಾಕ್ ಡೌನ್ ನಿಂದ ನೀಡಲಾಗಿದ್ದ ಸಡಿಲಿಕೆಯನ್ನು ಈ ಜಿಲ್ಲೆಯಲ್ಲಿ ವಾಪಸ್ ಪಡೆಯಲಾಗಿದ್ದು, ಲಾಕ್ ಡೌನ್ ಕಠಿಣವಾಗಿ ಮುಂದುವರಿಯಲಿದೆ. ದಾವಣಗೆರೆಯಲ್ಲಿ 28 ದಿನಗಳ ನಂತರ ಕೊರೊನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಪಾಲಿಕೆಗೆ ಹೊಂದಿಕೊಂಡಿರುವ ಗ್ರಾಮೀಣ ಪ್ರದೇಶಗಳಲ್ಲಿ ನೀಡಿದ್ದ ಲಾಕ್ ಡೌನ್ ಸಡಿಲಿಕೆಯನ್ನು ವಾಪಸ್ ಪಡೆಯಲಾಗಿದೆ.ಕೃಷಿ,ವೈದ್ಯಕೀಯ ಹಾಗೂ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳ ಮೇಲೆ ನಿರ್ಭಂದ ವಿಧಿಸಲಾಗಿದೆ. ನಗರದ ಸುತ್ತ 10 ಆರಂಭಿಸಿರುವ ಚೆಕ್