ಬೆಂಗಳೂರು : ಶೋಭಾ ಕರಂದ್ಲಾಜೆ ಸಿಎಂ ಆಗ್ತಾರೆ? ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ ಎಂಬ ಚರ್ಚೆಗೆ ಸ್ವತಃ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫುಲ್ ಸ್ಟಾಪ್ ಹಾಕಿದ್ದಾರೆ.