ಮೈಸೂರು : ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್.ಡಿ ರೇವಣ್ಣ ಆ ವೇಳೆ ವಿಶ್ವಾಸದ ಮತಯಾಚನೆ ವಿಚಾರವಾಗಿ ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ.