ಹಾಸನ : ನಾನು ಹೆಚ್.ಡಿ ಕುಮಾರಸ್ವಾಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಕೆಲವರು ಭವಾನಿ ಅವರಿಗೆ ಟಿಕೆಟ್ ಕೊಡಿ ಅಂತಾರೆ, ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡೋದು ಪಕ್ಷ.ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರು ಏನ್ ತೀರ್ಮಾನ ಮಾಡ್ತಾರೋ ಅದೇ ಅಂತಿಮ ಎಂದು ಹಾಸನದ ಟಿಕೆಟ್ ಗೊಂದಲದ ಚರ್ಚೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತೆರೆ ಎಳೆದಿದ್ದಾರೆ.ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದ