ಮೈಸೂರು : ಮೈತ್ರಿ ಸರ್ಕಾರ ಗಂಡಾಂತರದಲ್ಲಿರುವ ಹಿನ್ನಲೆಯಲ್ಲಿ ಈಗಾಗಲೇ ಟೆಂಪಲ್ ರನ್ ಮಾಡುತ್ತಿರುವ ಸಚಿವ ಎಚ್ ಡಿ ರೇವಣ್ಣ ಇದೀಗ ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್ ಡಿ ರೇವಣ್ಣ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ ದೇವರ