ಮಹತ್ವದ ಬೆಳವಣಿಗೆಯೊಂದರಲ್ಲಿ ಹಾಸನದಿಂದ ದೇವೇಗೌಡ್ರೇ ಸ್ಪರ್ಧೆ ಮಾಡಬೇಕೆಂದು ಸಚಿವ ರೇವಣ್ಣ ಒತ್ತಾಯಿಸಿದ್ದು, ಕುತೂಹಲ ಮೂಡಿಸಿದೆ.ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರರನ್ನು ಭೇಟಿ ಮಾಡಿದ ಸಚಿವ ಎಚ್.ಡಿ. ರೇವಣ್ಣ ಈ ಒತ್ತಾಯ ಮಾಡಿದ್ದಾರೆ. ಇಂದು ಬೆಳಗ್ಗೆ ದೇವೆಗೌಡರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಾರಿ ಹಾಸನದಲ್ಲೆ ಸ್ಪರ್ಧೆ ಮಾಡುವಂತೆ ದೇವೇಗೌಡರಿಗೆ ಮನವಿ ಮಾಡಿದರು.ಹಾಸನದಲ್ಲಿ ಎ.ಮಂಜು ಬಿಜೆಪಿಯಿಂದ ಸ್ಪರ್ಧೆ ವಿಚಾರದಿಂದಾಗಿ ಪ್ರಜ್ವಲ್ ರೇವಣ್ಣಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದರಿಂದ