ಸೋಷಿಯಲ್ ಮೀಡಿಯಾದಲ್ಲಿ ಏನೆಲ್ಲಾ ವೈರಲ್ ಆಗುತ್ತೆಅಂತ ಹೇಳಲು ಸಾಧ್ಯವಿಲ್ಲ. ನಾವು ಊಹಿಸಲೂ ಬಾರದಂತಹ ಕೆಲವು ಸಂಗತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಗುತ್ತವೆ.