ಕಳೆದ ಬಾರಿ 2018ರ ವಿಧಾನಸಬೆ ಚುನಾವಣೆಯಲ್ಲಿ BJPಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. JDS ಮತ್ತು ಕಾಂಗ್ರೆಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದ್ರು. ಮಾಜಿ ಸಿಎಂ H.D. ಕುಮಾರಸ್ವಾಮಿ ಸಿಎಂ ಆಗಿದ್ರು. ಆದರೆ BJP ಆಪರೇಷನ್ ಕಮಲ ಮಾಡಿ ಸಮ್ಮಿಶ್ರ ಸರ್ಕಾರದ ಬುಡಕ್ಕೆ ಡೈನಮೇಟ್ ನೀಡುವ ಕಾರ್ಯ ಮಾಡಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆ ಬಂದಿದ್ದು, ಕಾಂಗ್ರೆಸ್ ರಿವರ್ಸ್ ಆಪರೇಷನ್ಗೆ ಮುಂದಾಗಿದೆ. BJP ಎಮ್ಎಲ್ಸಿ ಬಾಬುರಾವ್ ಚಿಂಚನಸೂರ್ BJPಗೆ ಗುಡ್ಬೈ ಹೇಳಿದ್ದು,