ವಿಮಾನ ನಿಲ್ದಾಣದಲ್ಲಿ ಹೈದ್ರಾಬಾದಿನ ಜಿ.ಎಂ.ಆರ್. ಕಂಪನಿಯವರು ವಿಮಾನ ಹಾರಾಟ ತರಬೇತಿ ಪ್ರಾರಂಭಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಲಬುರಗಿ ವಿಮಾನ ನಿಲ್ದಾಣವನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಿಸಲಾಗಿದೆ. ಈ ವಿಮಾನ ನಿಲ್ದಾಣದಲ್ಲಿ ಈಗಾಗಲೇ ವಿಶೇಷ ಸಂದರ್ಭಗಳಲ್ಲಿ ಚಾರ್ಟರ್ಡ ವಿಮಾನಗಳು ಬಂದಿಳಿಯುತ್ತಿವೆ. ಕಲಬುರಗಿಯಿಂದ ಬೆಂಗಳೂರು ಹಾಗೂ ಹೈದ್ರಾಬಾದ್ಗಳಿಗೆ ಸಾರ್ವಜನಿಕರು ವಿಮಾನದಲ್ಲಿ ಸಂಚರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಜಿ.ಎಂ.ಆರ್. ಕಂಪನಿಯು ವಿಮಾನ ಹಾರಾಟ ತರಬೇತಿ ಪ್ರಾರಂಭಿಸಲು ಮುಂದೆ ಬಂದಿರುವುದು ಸಂತೋಷದ ಸಂಗತಿಯಾಗಿದೆ. ವಿಮಾನ ಹಾರಾಟ