ದಕ್ಷಿಣ ಕನ್ನಡ ಜಿಲ್ಲೆಯ BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ NIA ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ NIA