ಪುನೀತ್ ರಾಜ್ಕುಮಾರ್ ನಿಧನರಾಗಿ ಇಂದಿಗೆ 5 ತಿಂಗಳು ಕಳೆದಿದ್ದು, ಐದನೇ ತಿಂಗಳ ಪುಣ್ಯ ತಿಥಿ ಹಿನ್ನಲೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ಪುತ್ರಿ ವಂದಿತಾ ರಾಘವೇಂದ್ರ ರಾಜ್ಕುಮಾರ್, ಕುಟುಂಬಸ್ಥರಿಂದ ಪೂಜಾ ಕಾರ್ಯ ನೆರವೇರಿದೆ. ಜೊತೆಗೆ ಟಾಲಿವುಡ್ ಹಾಗೂ ಬಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪುನೀತ್ ಸಮಾಧಿಗೆ ಭೇಟಿ ನೀಡಿ, ಪುನೀತ್ಗೆ ನಮನ ಸಲ್ಲಿಸಿದ್ದಾರೆ. ನಂತರ