ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವಾನಾಪ್ಪಿರುವ ಘಟನೆ ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ರಮೇಶ್ (39) ಸಾವಾನಾಪ್ಪಿದ್ದು,ರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.ಕುಕ್ಕೇ ಸುಬ್ರಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆ.ಎಸ್ ಆರ್ ಟಿಸಿ ಬಸ್ ರಾಜ್ ಕುಮಾರ್ ರಸ್ತೆಯಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಸವಾರನ ತಲೆಗೆ ಏಟು ಬಿದ್ದು ಗಂಭೀರ ಗಾಯವಾಗಿದ್ದು,ಕೂಡಲೇ ಸ್ಥಳೀಯ ಆಸ್ಪತ್ರೆಗೆ