ಬೆಂಗಳೂರು: ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳು ಗುಂಡಿಮಯವಾಗಿವೆ. ಹೀಗಾಗಿ ಇದರಿಂದ ಸಾವನ್ನಪ್ಪಿರುವ ಹಾಗೂ ಭಾರೀ ಮಳೆಗೆ ಬಲಿಯಾದ ಘಟನೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವರದಿ ನೀಡುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎನ್ನಲಾಗಿದೆ.