ಬೆಂಗಳೂರಿನಲ್ಲಿ ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಫಲ್ ಕಳ್ಳತನ ಮಾಡಿದ್ದ ನಾಲ್ವರು ಪೇದೆಗಳ ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೇದೆಗಳ ಅಮಾನತು ಆದವರು.ಪೊಲೀಸ್ ಪೇದೆಗಳಾದ ಆನಂದ್ ಕೊಳೆಕಾರ್, ಪರಮಾನಂದ ಕೋಟಿ, ಅಶೋಕ್ ಬಿರಾದರ್ ಹಾಗೂ ಬಸವರಾಜ್ ಬೆಳಗಾವಿ ಅಮಾನತು ಆದವರು. ಅಮಾನತು ಮಾಡಿ ದಕ್ಷಿಣ ವಿಭಾಗ ಡಿಸಿಪಿ ಡಾ.ಶರಣಪ್ಪ ಆದೇಶ ಹೊರಡಿಸಿದ್ದಾರೆ. ಚುನಾವಣೆ ವೇಳೆ ಸಾರ್ವಜನಿಕರು ರೈಫಲ್ ಗಳನ್ನು ಠಾಣೆಗೆ ಸರೆಂಡರ್ ಮಾಡಿದ್ದರು. ಇದರಲ್ಲಿ ಎರಡು ಡಬಲ್ ಬ್ಯಾರಲ್