ಗಣಿಗಾರಿಕೆಯಿಂದ KRS ಜಲಾಶಯಕ್ಕೆ ಅಪಾಯವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಲಾಶಯ ಹತ್ತಿರ ಗಣಿಗಾರಿಕೆ ನಿಷೇಧ ಮಾಡಲಾಗಿದೆ.ಕೆ ಆರ್ ಎಸ್ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲು ಆಯಾ ಗ್ರಾಮ ಪಂಚಾಯಿತಿ PDO ಗಳಿಗೆ ಆದೇಶ ಹೊರಡಿಸಲಾಗಿದೆ.ಪಾಂಡವಪುರ ತಾಲೂಕಿನ 9 ಗ್ರಾಪಂಗಳ PDOಗಳಿಗೆ ಜಿ.ಪಂ., ಸಿ.ಇ.ಒ. ಯಾಲಕ್ಕಿಗೌಡ ನಿರ್ದೇಶನ ನೀಡಿದ್ದಾರೆ. ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ, ಚಿನಕುರುಳಿ, ಡಿಂಕಾ,