ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಖ್ಯಾತ ಆರ್.ಜೆ ರಚನಾ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮ್ಮ ಕಂಠ ಸಿರಿಯಿಂದಲೇ ಫೇಮಸ್ ಆಗಿದ್ದ ರಚನಾ ಏಳು ವರ್ಷಗಳ ಹಿಂದೆ ಆರ್.ಜೆ ವೃತ್ತಿಗೆ ವಿದಾಯ ಹೇಳಿದ್ದರು.ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು.ಅದರಲ್ಲೂ