ಬಿಬಿಎಂಪಿ ಗೆ ಸುಮಾರು ವರ್ಷಗಳಿಂದ ಇಲ್ಲೊಂದು ರಸ್ತೆ ಗುಂಡಿಗಳಿಂದ ಆವೃತ್ತವಾಗಿವುದು ಕಣ್ಣಿಗೆ ಕಾಣ್ತಿಲ್ಲ ಅನ್ನುವಾಗೆ ಕಾಣುತ್ತೆ.ಅಂದಹಾಗೆ ಹಲಸೂರಿನಿಂದ ಬೈಯಪ್ಪನಹಳ್ಳಿವರೆಗೂ ಮುಖ್ಯರಸ್ತೆ ಗುಂಡಿಗಳಿಂದ ,ಧೂಳಿನಿಂದ ಆಧ್ವಾನವಾಗಿದ್ದು .ಈ ರಸ್ತೆಯ ಕಡೆ ಯಾರು ಗಮನಹಾರಿಸ್ತಿಲ್ಲ ಅಂತಾ ಜನರು ಆಕ್ರೋಶ ಹೊರಹಾಕ್ತಿದ್ದಾರೆ. ನಿತ್ಯ ಈ ಒಂದು ರಸ್ತೆಯ ಮುಖಾಂತರ ಮಾರ್ಕೆಟ್ ,ಮೆಜೆಸ್ಟಿಕ್, ಹೊಸಕೋಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ವಾಹನಗಳು ಸಂಚಾರಿಸುತ್ತೆ. ಸಾವಿರಾರು ವಾಹನಗಳು ಸಂಚಾರಿಸುವ ಈ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು,