ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್ಪಾಸ್ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ನಗರಣೆ ಮಾಡುವ ಸ್ಥಿತಿ ಉಂಟಾಗಿದೆ ಇದಕ್ಕೆ ಪಾಲಿಕೆ ಏನು ಕ್ರಮ ಕೈ ಗೊಂಡಿದೆ.ಇತ್ತೀಚಿಗೆ ಬೆಂಗಳೂರುನಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬಿಬಿಎಂಪಿ ಎಚ್ಚೆತ್ತುಕೊಂಡಿಲ್ಲ , ಪ್ರತಿ ಬಾರಿ ಮಳೆ ಬಂದ್ರು ಜನಜೀವನ ಅಸ್ತವ್ಯಸ್ಥಗೊಳ್ತಿದೆ, ನಿನ್ನೆ ಮದ್ಯಾಹ್ನ ಮಳೆಯ ಅಭರ ಜೊರಗೆ ಇತ್ತು,