‘ರಾಕಿಂಗ್ ಸ್ಟಾರ್’ ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ KGF 2 ಚಿತ್ರ ಪ್ರದರ್ಶನ ಸಂಖ್ಯೆಯಲ್ಲಿ ಹಾಗೂ ಗಳಿಕೆಯಲ್ಲಿ ದಾಖಲೆ ಸೃಷ್ಟಿಸಲು ವೇದಿಕೆ ಸಜ್ಜಾಗಿದೆ..5 ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ KGF 2 ವಿಶ್ವಾದ್ಯಂತ ಸುಮಾರು 7,500 ಸ್ಕ್ರೀನ್ಗಳಲ್ಲಿ ಪ್ರದರ್ಶನ ಕಾಣಲಿದೆ. ಭಾರತದಲ್ಲಿಯೇ 5500 ಸ್ಕ್ರೀನ್ಗಳಲ್ಲಿ ಸಿನಿಮಾ ಪ್ರದರ್ಶನವಾಗಲಿದೆ. ಆಂಧ್ರಪ್ರದೇಶ, ತೆಲಂಗಾಣ ಹೊರತಾಗಿ ದೇಶದ ಎಲ್ಲಾ ಕಡೆ ಟಿಕೆಟ್ ಬುಕಿಂಗ್ ಶುರುವಾಗಿದ್ದು, ದಾಖಲೆ ಮಟ್ಟದ ಬುಕಿಂಗ್ ಆಗಿದೆ. ಮೊದಲ ದಿನವೇ ‘ಕೆಜಿಎಫ್ 2’