ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಅವರಿಂದ ಅಧಿಕಾರ ಹಸ್ತಾಂತರವಾಗಿದೆ. ಜಿಲ್ಲಾಧಿಕಾರಿಯ ಗೃಹ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ನಡೆದಿದೆ.