ಬೆಂಗಳೂರು: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಮುಂದುವರೆದಿದೆ. ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ವರ್ಗಾವಣೆಯಾದ ಬಳಿಕವೂ ಸಾರಾ ಮಹೇಶ್ ಮತ್ತೆ ಸಿಡಿದೆದ್ದಿದ್ದಾರೆ. ಮೈಸೂರು ಡಿಸಿ ಆಗಿದ್ದ ಸಮಯದಲ್ಲಿ ರೋಹಿಣಿ ಸಿಂಧೂರಿ, ಪರಿಸರ ಸ್ನೇಹಿ ಬ್ಯಾಗ್ ಗಳಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಶಾಸಕರು ಆರೋಪಿಸಿ ದೂರು ದಾಖಲಿಸಿದ್ದಾರೆ. ಪರಿಸರ ಸ್ನೇಹಿ ಬ್ಯಾಗ್ ಹಿಡಿದು ವಿಧಾನಸೌಧಕ್ಕೆ ಬಂದ ಸಾರಾ ಮಹೇಶ್ , ಸಿಎಂ