ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಐಎಎಸ್ ಅಧಿಕಾರ ರೋಹಿಣಿ ಸಿಂಧೂರಿ ಒಂದರ ಮೇಲೊಂದು ಕಾನೂನು ಸಮರ ಮಾಡುತ್ತಿದ್ದಾರೆ. ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲು ಮಾಡಿರುವ ರೋಹಿಣಿ ಈಗ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಸಿಟಿ ಸಿವಿಲ್ ಕೋರ್ಟ್ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು,ತಮ್ಮ ಫೇಸ್ಬುಕ್ ಅಲ್ಲಿಯೂ ಯಾವುದೇ ಪೋಸ್ಟ್ ಹಾಕಬಾರದು ಎಂದು ಐಪಿಎಸ್ ರೂಪಾ ಅವರಿಗೆ ಆದೇಶ ನೀಡಿತ್ತು. ಆದರೆ ರೂಪಾ