ರಾಜ್ಯಾದ್ಯಂತ ಭಾರೀ ವಿವಾದ ಹಾಗೂ ವ್ಯಾಪಕ ಟೀಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪಿಯು ಪಠ್ಯ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಟ್ಟು ಆದೇಶ ಹೊರಡಿಸಿದೆ. ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡಿತ್ತು. ಆದರೆ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮತ್ತೆ ರೋಹಿತ್ ಚಕ್ರತೀರ್ಥಗೆ ವಹಿಸಿದ್ದು ಸಾಹಿತಿಗಳು ಮತ್ತು ಇನ್ನಿತರೆ ಪ್ರಗತಿಪರರರು ವಿರೋಧಿಸಿದರ ಬೆನ್ನಲ್ಲೇ ಈಗ ಪಿಯುಸಿ ಪಠ್ಯ