ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿದ್ದಾನೆ. ದನಕರುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದ 13 ವರ್ಷದ ಬಾಲಕಿ ಮೇಲೆ 51 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿದ್ದಾನೆ. ಕಾಮುಕ ವೃದ್ಧ ಸ್ಥಳೀಯ ರೈತನಾಗಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಕಾಮುಕ ವೃದ್ಧನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ತೀವ್ರಗೊಳಿಸಿದ್ದು, ಜಮ್ಮು ಕಾಶ್ಮೀರದ ಕಥುವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.