ಅಪ್ರಾಪ್ತ ಬಾಲಕಿಯೊಬ್ಬಳನ್ನು ಕೊಲೆ ಮಾಡಿದ್ದ ಕಾಮುಕರು ಆ ಬಳಿಕ ಸಂತ್ರಸ್ತೆಯ ತಾಯಿಯನ್ನೇ ಕೊಲೆ ಮಾಡಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕರು ಜೈಲು ಸೇರಿದ್ದರು. ಆ ಬಳಿಕ ಜಾಮೀನು ಪಡೆದು ಹೊರಬಂದಿದ್ದರು.ಜಾಮೀನು ಪಡೆದು ಹೊರ ಬಂದಿದ್ದೇ ತಡ, ಜನರ ಎದುರಲ್ಲೇ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ತಾಯಿಯನ್ನು ಆರು ಮಂದಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಾನ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.ಸಂತ್ರಸ್ತ ಬಾಲಕಿಯ ತಾಯಿಯ ಜೊತೆಗಿದ್ದ ಇನ್ನೊಬ್ಬಳನ್ನು ದುಷ್ಕರ್ಮಿಗಳು ಥಳಿಸಿದ್ದಾರೆ.2018 ರಲ್ಲಿ