ಕಾರವಾರ : ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.