ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಹಗ್ಗ ಜಗ್ಗಾಟ ನಡೆಯಿತು. ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನಡುವೆ ಮಹಿಳಾ ಸಮಿತಿಯ ಸಹಯೋಗದೊಂದಿಗೆ ಹಗ್ಗ ಜಗ್ಗಾಟ ಆಯೋಜಿಸಲಾಗಿತ್ತು.ಈ ಹಗ್ಗ-ಜಗ್ಗಾಟ ಸ್ಪರ್ಧೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ಪಿ.