ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್ ಅವರು ಇಂದು ನಡೆಯುವ ಅಧಿವೇಶನಕ್ಕೆ ಹಾಜರಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಹೌದು. ಈಗಾಗಲೇ ಕಾಂಗ್ರಸ್ ಪಕ್ಷದ ಮೇಲೆ ಕಿಡಿಕಾರಿದ್ದ ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ನಡೆಯುವ ಅಧಿವೇಶನಕ್ಕೆ ಮಧ್ಯಾಹ್ನ 12ಗಂಟೆಯ ವೇಳೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ರೋಷನ್ ಬೇಗ್ ಅವರ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಶಾಸಕರು ಯೂಟರ್ನ್ ತೆಗೆದುಕೊಳ್ತಾರಾ ಎಂಬ