ಬುದ್ದಿವಂತ ಸಿನಿಮಾ ಮಾದರಿಯಲ್ಲಿ ನಟಿಯೊಬ್ಬಳಿಗೆ ತಾಳಿ ಕಟ್ಟಿ ಎರಡೂವರೆ ಲಕ್ಷ ರೂ. ಒಡವೆ ಜೊತೆ ರೌಡಿಯೊಬ್ಬ ಹೊತ್ತೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.