ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು 8 ಮಂದಿ ದುಷ್ಕರ್ಮಿಗಳು ಹಾಡುಹಗಲೇ ಬ್ಯಾಂಕ್ ಒಳಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.