ನಗರದಲ್ಲಿ ಡಕಾಯಿತಿ ಕಡಿಮೆಯಾಗಿದೆ ಎಂದೇ ಭಾವಿಸಲಾಗಿತ್ತು. ಆಗೊಮ್ಮೆ ಈಗೊಮ್ಮೆ ರಿಪೋರ್ಟ್ ಆಗ್ತಿತ್ತು. ಅಂತಹದ್ದೇ ಡಕಾಯಿತಿ ನಗರದಲ್ಲಿ ನಡೆದುಹೋಗಿದೆ. ರೌಡಿಶೀಟರ್ ಗಳೇ ಈ ಡಕಾಯಿತಿಯನ್ನ ಮಾಡಿ ಅಂದರ್ ಆಗಿದ್ದಾರೆ.