ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೊಟೆಯಲ್ಲಿ ಅತ್ತಿಬೆಲೆ ಸಿಪಿಐ ರಾಜೇಶ್ ನೇತೃತ್ವದಲ್ಲಿ ಸುನೀಲ್ನ್ನ ಬಂಧಿಸಿದ್ದಾರೆ. ರೌಡಿಶೀಟರ್ ಜಯಂತ್ನ ಜೊತೆ ಪದೇ ಪದೇ ಜಗಳವಾಡುತ್ತಿದ್ದ ಸುನೀಲ್ ಆತನನ್ನ ಜುಲೈ 1 ರಂದು ಕರೆ ಮಾಡಿ ಮಾತನಾಡಲು ಕರೆಸಿಕೊಂಡಿದ್ದ. ಮದ್ಯಪಾನ ಮಾಡಿದ್ದ ಇಬ್ಬರ ನಡುವೆ ಜಗಳವಾಗಿ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಬಳಿಕ ಆತನ