ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ RPF ಹೆಡ್ ಕಾನ್ಸ್ಟೆಬಲ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ RPF ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು.