ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಯನ್ನು ನಗರದ ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.